ನೇಪಾಳದ ಹೊಸ ಸಂವಿಧಾನಕ್ಕೆ ಭಾರತದ ಬೆಂಬಲ
ನೇಪಾಳದ ಆಡಳಿತ ದೀರ್ಘಕಾಲ ಉಳಿಯುವಂತಹ ಸಂವಿಧಾನವನ್ನು ರಚಿಸುವ ಪ್ರಬುದ್ಧತೆ ಪ್ರದರ್ಶಿಸಲಿದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.

ಕಠ್ಮಂಡು: ನೇಪಾಳದ ಆಡಳಿತ ದೀರ್ಘಕಾಲ ಉಳಿಯುವಂತಹ ಸಂವಿಧಾನವನ್ನು ರಚಿಸುವ ಪ್ರಬುದ್ಧತೆ ಪ್ರದರ್ಶಿಸಲಿದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.
ನೇಪಾಳಕ್ಕೆ ವಿಶೇಷ ಪ್ರತಿನಿಧಿಯಾಗಿ ತೆರಳಿರುವ ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್.ಜೈಶಂಕರ್ ಅಲ್ಲಿನ ಸಂವಿಧಾನ ರಚನೆ ಬಗ್ಗೆ ಮಾತನಾಡಿದ್ದು ಸಂವಿಧಾನ ರಚನೆ ಪ್ರಕ್ರಿಯೆಗೆ ಭಾರತ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
ನೇಪಾಳದ ಸಂವಿಧಾನ ರಚನೆ ಬಗ್ಗೆ ಚರ್ಚೆಯಾಗುತ್ತಿದೆ. ಹೊಸ ಸಂವಿಧಾನ ರಚನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


