ನೇತಾಜಿ ಕಡತ: ಮನದ ಮಾತು ಬರಲಿಲ್ಲ ಹೊರಗೆ
ಕಾಂಗ್ರೆಸ್‍ನ ವಿರೋಧದ ನಡುವೆಯೂ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ವರು, ನೇತಾಜಿ ಕುಟುಂಬ...

ನವದೆಹಲಿ: ಕಾಂಗ್ರೆಸ್‍ನ ವಿರೋಧದ ನಡುವೆಯೂ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ನೇತಾಜಿ ಕುಟುಂಬ ಸದಸ್ಯರ ಮನ ತಾಕುವ ಮಾತುಗಳನ್ನಾಡಿದ್ದಾರೆ.
ಬರುವ ತಿಂಗಳು ನೇತಾಜಿ ಕುಟುಂಬದ 50 ಮಂದಿ ಸದಸ್ಯರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಈ ಎಲ್ಲ ಸದಸ್ಯರು ನನ್ನ ನಿವಾಸಕ್ಕೆ ಬರಲಿದ್ದಾರೆ, ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ ಮೋದಿ.
ಆದರೆ ಇಡೀ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಬಳಿ ಇರುವ ನೇತಾಜಿ ಅವರ ಕುರಿತ ಕಡತಗಳನ್ನು ಬಹಿರಂಗಗೊಳಿಸುವ ಬಗ್ಗೆ ಮಾತನಾಡಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


