ಆತ್ಮಹತ್ಯೆಯಿಂದ ಏನನ್ನೂ ಸಾಧಿಸಲು ಆಗುವುದಿಲ್ಲ: ಹೇಮ ಮಾಲಿನಿ
ಬಾಲಿವುಡ್ ಕಿರುತೆರೆ ನಟಿ ಪ್ರತ್ಯೂಷ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಕುರಿತು ಬಾಲಿವುಡ್ ಹಿರಿಯ ತಾರೆ, ಸಂಸದೆ ಹೇಮ ಮಾಲಿನಿ...

ಮುಂಬೈ: ಬಾಲಿವುಡ್ ಕಿರುತೆರೆ ನಟಿ ಪ್ರತ್ಯೂಷ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ಕುರಿತು ಬಾಲಿವುಡ್ ಹಿರಿಯ ತಾರೆ, ಸಂಸದೆ ಹೇಮ ಮಾಲಿನಿ ಕೊಂಚ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಜೀವನವನ್ನು ಸುಲಭವಾಗಿ ಪರಿಗಣಿಸಿ ವಿನಾಕಾರಣ ಆತ್ಮಹತ್ಯೆ ಮಾಡಿಕೊಳ್ಳುವವರ ವಿರುದ್ಧ ಹರಿಹಾಯ್ದಿದ್ದಾರೆ. ''ಇಂತಹ ಪ್ರಜ್ಞಾಶೂನ್ಯ ಆತ್ಮಹತ್ಯೆಗಳಿಂದ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜೀವನ ಎಂದರೆ ನಮಗೆ ಜೀವನ ನಡೆಸಲು ದೇವರು ಕೊಟ್ಟ ಉಡುಗೊರೆ, ನಮ್ಮಿಷ್ಟ ಬಂದಂತೆ ಅದನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಆ ಹಕ್ಕು ನಮಗೂ ಇಲ್ಲ.'' ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


