ವಿಶ್ವ ಆರೋಗ್ಯ ದಿನಾಚರಣೆ: ಶುಭಾಶಯ ಕೋರಿದ ಮೋದಿ
ವಿಶ್ವದಾದ್ಯಂತ ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ನವದೆಹಲಿ: ವಿಶ್ವದಾದ್ಯಂತ ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದಲ್ಲಿರುವ ಎಲ್ಲಾ ಜನತೆ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯದಿಂದ ಜೀವನ ನಡೆಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಅಲ್ಲದೆ, ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸಚಿವಾಲಯವು ಕೆಲವು ಹೊಸ ಕಾರ್ಯಕ್ರಮಗಳನ್ನು ಬಿಡುಗಡೆ ಮಾಡುತ್ತಿದೆ ಎಂದಿದ್ದಾರೆ.
ಇದೇ ವೇಳೆ ಈ ಹಿಂದೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಯೂ ಸಕ್ಕರೆ ಖಾಯಿಲೆ ಕುರಿತಂತೆ ಮಾತನಾಡಿದ್ದನ್ನು ನೆನಪಿಸಿರುವ ಅವರು, ಆರೋಗ್ಯಕರ ಜೀವನಶೈಲಿಯಿಂದ ಸಕ್ಕರೆ ಖಾಯಿಲೆಯನ್ನು ಮುಕ್ತರಾಗಬಹುದು ಎಂದು ಹೇಳಲಾಗಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


