ದೇಶ

ಕೊಲ್ಕತ್ತಾ ಎಟಿಸಿ ಗುರುವಾರ 300 ವಿಮಾನಗಳ ಸಂಪರ್ಕ ಕಡಿದುಕೊಂಡಿತ್ತು!

ಕೊಲ್ಕತ್ತಾದ ಏರ್ ಟ್ರಾಫಿಕ್ ಕಂಟ್ರೋಲ್ ನ(ಎಟಿಸಿ) ಸಂವಹನ ವ್ಯವಸ್ಥೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗುರುವಾರ 300 ವಿಮಾನಗಳೊಂದಿಗೆ...

ಕೊಲ್ಕತ್ತಾ ಎಟಿಸಿ ಗುರುವಾರ 300 ವಿಮಾನಗಳ ಸಂಪರ್ಕ ಕಡಿದುಕೊಂಡಿತ್ತು!
Netaji Subhas Chandra Bose International Airport
Published On :
ಕೊಲ್ಕತ್ತಾ:  ಕೊಲ್ಕತ್ತಾದ  ಏರ್ ಟ್ರಾಫಿಕ್ ಕಂಟ್ರೋಲ್ ನ(ಎಟಿಸಿ) ಸಂವಹನ ವ್ಯವಸ್ಥೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗುರುವಾರ 300 ವಿಮಾನಗಳೊಂದಿಗೆ ಎಟಿಸಿ ಸಂಪರ್ಕ ಕಡಿದುಕೊಂಡಿತ್ತು ಎಂದು ಬಲ್ಲಮೂಲಗಳು ವರದಿ ಮಾಡಿವೆ.
ಎಟಿಸಿ,  ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇನ್ನಿತರ 300 ವಿಮಾನಗಳ ಜತೆ ಗುರುವಾರ ಬೆಳಗ್ಗೆ ಕೆಲವು ಹೊತ್ತು ಸಂಪರ್ಕ ಕಡಿದುಕೊಂಡಿತ್ತು ಎಂದು ಹೇಳಲಾಗಿದೆ. 
ಹೀಗಾಗಲು ಸಂವಹನ ಸಂಪರ್ಕ ವ್ಯವಸ್ಥೆಯಲ್ಲಿ ಕಾಣಿಸಿಕೊಂಡ ಸಮಸ್ಯೆಯೇ ಕಾರಣ ಎಂದು ಎಟಿಸಿ ಹೇಳಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸುಮಾರು 2 ಗಂಟೆ ಬೇಕಾಯಿತು ಎಂದು ಅಧಿಕೃತ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.