ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ಬಿಎಸ್ ವೈ ನೇಮಕ: ಜೆಡಿಎಸ್, ಎನ್ ಸಿಪಿ ಖಂಡನೆ
ಬಿ ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಜೆಡಿಎಸ್ ಮತ್ತು ಎನ್ ಸಿಪಿ...

Published On :
ನವದೆಹಲಿ: ಬಿ ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಜೆಡಿಎಸ್ ಮತ್ತು ಎನ್ ಸಿಪಿ ಖಂಡಿಸಿದೆ.
ಬಿಜೆಪಿ ಭ್ರಷ್ಟ ಮತ್ತು ಕ್ರಿಮಿನಲ್ ಗಳನ್ನು ಪೋಷಣೆ ಮಾಡುತ್ತಿದೆ. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಬಿಜೆಪಿಯ ನಡವಳಿಕೆ ಏನೆಂಬುದು ಈ ಮೂಲಕ ತಿಳಿಯುತ್ತದೆ. ಅಂದಿಗೂ ಮತ್ತು ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಇದನ್ನು ಜನರು ಸಹಿಸಿಕೊಳ್ಳುವುದಿಲ್ಲ ಎಂದು ಜೆಡಿ(ಎಸ್)ನಾಯಕ ಧನಿಶ್ ಅಲಿ ಹೇಳಿದ್ದಾರೆ.
ಇನ್ನು ಯಡಿಯೂರಪ್ಪ ಆಯ್ಕೆ ಬಗ್ಗೆ ಪ್ರತಿಕ್ರಯಿಸಿರುವ ಎನ್ ಸಿಪಿ ನಾಯಕ ತರಿಖ್ ಅನ್ವರ್, ಲಿಂಗಾಯುತ ಜನಾಂಗ ಬಲಾಢ್ಯ ಮನುಷ್ಯನನ್ನು ನೇಮಕ ಮಾಡಿದೆ. ಬಲ ತತ್ವ ಮತ್ತು ಬಲ ಮೌಲ್ಯಗಳ ಬಗ್ಗೆ ಮಾತನಾಡುವ ಬಿಜೆಪಿ ಭ್ರಷ್ಟರನ್ನು ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಕಿಡಿ ಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


