ಎನ್‌ಐಟಿ ವಿವಾದ: ರಾಷ್ಟ್ರಧ್ವಜ ಹಿಡಿದು ದೆಹಲಿಯಿಂದ ಶ್ರೀನಗರಕ್ಕೆ ವಿದ್ಯಾರ್ಥಿಗಳ ಯಾತ್ರೆ
12 ರಾಜ್ಯಗಳ ಸುಮಾರು 150 ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು 'ಚಲೋ ಎನ್‌ಐಟಿ' ಎಂಬ ಹೆಸರಿನ ಯಾತ್ರೆಯನ್ನು ಶನಿಮಾರ ಕೈಗೊಂಡಿದ್ದಾರೆ...

Published On :
ನವದೆಹಲಿ: ಜಮ್ಮು ಕಾಶ್ಮೀರದ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ, ಸುಮಾರು 150 ವಿದ್ಯಾರ್ಥಿಗಳು ದೆಹಲಿಯಿಂದ ಶ್ರೀನಗರಕ್ಕೆ ಯಾತ್ರೆ ನಡೆಸುತ್ತಿದ್ದಾರೆ
12 ರಾಜ್ಯಗಳ ಸುಮಾರು 150 ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು 'ಚಲೋ ಎನ್‌ಐಟಿ' ಎಂಬ ಹೆಸರಿನ ಯಾತ್ರೆಯನ್ನು ಶನಿಮಾರ ಕೈಗೊಂಡಿದ್ದಾರೆ. ಬೈಕ್, ಕಾರು ಮತ್ತು ಬಸ್‌ಗಳಲ್ಲಿ ದೆಹಲಿಯಿಂದ ಶ್ರೀನಗರದವರೆಗಿರುವ ಯಾತ್ರೆಯಾಗಿದೆ ಇದು.
ಆದಾಗ್ಯೂ, ಎನ್‌ಐಟಿ ಶ್ರೀನಗರದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಕಾಶ್ಮೀರJammu and KashmirNational Institute of TechnologyChalo NITಚಲೋ ಎನ್ಐಟಿನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


