ಕೊಲ್ಲಂ ಅಗ್ನಿ ದುರಂತ: ಸಿಎಂ ಚಾಂಡಿಗೆ ನೆರವಿನ ಭರವಸೆ ನೀಡಿದ ಗೃಹ ಸಚಿವ
ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನೆರವು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ...

ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನೆರವು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭರವಸೆ ನೀಡಿದ್ದಾರೆ.
ದೇಗುಲ ಅಗ್ನಿ ದುರಂತ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ದೊಡ್ಡ ದುರಂತ. ಸುದ್ದಿ ತಿಳಿಯುತ್ತಿದ್ದಂತೆಯೇ ದೂರವಾಣಿ ಮೂಲಕ ಉಮ್ಮನ್ ಚಾಂಡಿಯವರೊಂದಿಗೆ ಮಾತುಕತೆ ನಡೆಸಲಾಯಿತು. ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಸೂಕ್ತ ರೀತಿಯಲ್ಲಿ ನೆರವು ನೀಡಲಾಗುತ್ತದೆ ಎಂದು ಅವರಿಗೆ ಭರವಸೆಯನ್ನು ನೀಡಿದ್ದೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


