6 ತಿಂಗಳ ಜೈಲು ವಾಸದ ನಂತರ ಕಾಂಗ್ರೆಸ್ ಶಾಸಕನಿಗೆ ಜಾಮೀನು
ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್...

Published On :
ಅಲಹಾಬಾದ್: ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾಯಾಮೂರ್ತಿ ರಾಜೇಶ್ ದಯಾಳ್ ಕೇಹ್ರೆ ಅವರು ಅಜಯ್ ರೈ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಯಾವುದೇ ಸಾಕ್ಷಿಗಳನ್ನು ನಾಶಪಡಿಸಿದಂತೆ ತಿಳಿಸಿದ್ದು, ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.
ಅಕ್ಟೋಬರ್ 7ರಂದು ಹಿಂದೂ ಧಾರ್ಮಿಕ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸರ ವಿರುದ್ಧ ಅಜಯ್ ರೈ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಜಯ್ ರೈ ಅವರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


