ದೇಶ

ಮತ್ತೊಂದು ಹಿಟ್ ಅಂಡ್ ರನ್ ಕೇಸ್: ಗ್ರೇಟರ್ ನೋಯ್ಡಾದಲ್ಲಿ ತಾಯಿ ಮಗಳ ದುರ್ಮರಣ

ಗ್ರೇಟರ್ ನೋಯ್ಡಾದಲ್ಲಿ ನಡೆದ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣಲ್ಲಿ ತಾಯಿ ಮತ್ತು ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ....

ಮತ್ತೊಂದು ಹಿಟ್ ಅಂಡ್ ರನ್ ಕೇಸ್: ಗ್ರೇಟರ್ ನೋಯ್ಡಾದಲ್ಲಿ ತಾಯಿ ಮಗಳ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಗ್ರೇಟರ್ ನೋಯ್ಡಾ:  ಗ್ರೇಟರ್ ನೋಯ್ಡಾದಲ್ಲಿ ನಡೆದ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣಲ್ಲಿ  ತಾಯಿ ಮತ್ತು ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಗ್ರೇಟರ್ ನೋಯ್ಡಾದ  ಕೈಲಾಶ್ ಆಸ್ಪತ್ರೆ ಬಳಿ ಅಡ್ಡಾದಿಡ್ಡಿ ನುಗ್ಗಿದ ಇನೋವಾ ಕಾರು ಇಬ್ಬರನ್ನು ಬಲಿತೆಗೆದುಕೊಂಡಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದ ಹೇಳಲಾಗುತ್ತಿದೆ,

ಇನ್ನು ಘಟನೆಯಲ್ಲಿ ಮಹಿಳೆಯ ತಾಯಿ  ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಂತರ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಶಾನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ದಿನಗಳಲ್ಳಿ ನಡೆದಿರುವ ಎರಡನೇ ಹಿಟ್ ಅಂಡ್ ರನ್ ಪ್ರಕರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.