ಉತ್ತರಪ್ರದೇಶ: ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಇಟ್ಟ ಗುಂಪು
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಗುಂಪೊಂದು ಬೆಂಕಿ ಹಚ್ಚಿರುವ ಘಟನೆಯೊಂದು ಉತ್ತರ ಪ್ರದೇಶದ ರಾಮ್ಪುರ್ ಮಣಿಹರನ್ ಪ್ರದೇಶದಲ್ಲಿ...

ಸಹರಾನ್ಪುರ್: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಗುಂಪೊಂದು ಬೆಂಕಿ ಹಚ್ಚಿರುವ ಘಟನೆಯೊಂದು ಉತ್ತರ ಪ್ರದೇಶದ ರಾಮ್ಪುರ್ ಮಣಿಹರನ್ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಗೋಮಾಂಸ ಸಾಗಿಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ವಾಹನವನ್ನು ಅಡ್ಡಗಟ್ಟಿರುವ ಗುಂಪು ಇದ್ದಕ್ಕಿದ್ದಂತೆ ವಾಹನಕ್ಕೆ ಬೆಂಕಿ ಹಚ್ಚಿದೆ ಎಂದು ಎಸ್ ಪಿ. ಸಂಜಯ್ ಸಿಂಗ್ ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್ ನಡೆಸಿದ್ದು, ಪ್ರಸ್ತುತ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


