ದೇಶ

ಕೇಜ್ರಿವಾಲ್ ರೀತಿ ನಜೀಬ್ ಜಂಗ್ ಕೂಡ '420': ಗವರ್ನರ್ ರನ್ನು ಕಿಚಾಯಿಸಿದ ಸುಬ್ರಮಣಿಯನ್ ಸ್ವಾಮಿ

ದೆಹಲಿ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹರಿಹಾಯ್ದಿದ್ದಾರೆ...

ಕೇಜ್ರಿವಾಲ್ ರೀತಿ ನಜೀಬ್ ಜಂಗ್ ಕೂಡ '420': ಗವರ್ನರ್ ರನ್ನು ಕಿಚಾಯಿಸಿದ ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Published On :

ನವದೆಹಲಿ:  ದೆಹಲಿ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹರಿಹಾಯ್ದಿದ್ದಾರೆ.

ನಜೀಬ್ ಜಂಗ್ ಲೆಪ್ಟಿನೆಂಟ್ ಗವರ್ನರ್ ನಂತ ಉನ್ನತ ಹುದ್ದೆಗೆ ಸರಿಯಾದ ವ್ಯಕ್ತಿಯಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಂತೆ ಜಂಗ್ ಮತ್ತೊಬ್ಬ 420 ಎಂದು ಕಿಚಾಯಿಸಿದ್ದಾರೆ.

ನಜೀಬ್ ಜಂಗ್ ರಂತ ವ್ಯಕ್ತಿಗಳು ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಸಂಘ ಪರಿವಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.