ನಾಗ್ಪುರ: ಬಾಯ್ಲರ್ ಸ್ಫೋಟ 17 ಜನರಿಗೆ ಗಾಯ
ನಾಗ್ಪುರದ ಖಾಸಗಿ ಔಷಧೀಯ ಕಂಪನಿಯೊಂದರಲ್ಲಿ ಬಾಯ್ಲಪ್ ಸ್ಫೋಟಗೊಂಡಿದ್ದು, ಪರಿಣಾಮ 17 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ...

ನಾಗ್ಪುರ: ನಾಗ್ಪುರದ ಖಾಸಗಿ ಔಷಧೀಯ ಕಂಪನಿಯೊಂದರಲ್ಲಿ ಬಾಯ್ಲಪ್ ಸ್ಫೋಟಗೊಂಡಿದ್ದು, ಪರಿಣಾಮ 17 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆಸಿದೆ.
ನಾಗ್ಪುರದ ವಾನ್ಜ್ರಿಯಲ್ಲಿದ್ದ ಓಷಧೀಯ ಕಂಪನಿಯಲ್ಲಿ ಕಳೆದ ರಾತ್ರಿ ಬಾಯ್ಲರ್ ಗೊಂಡಿದೆ. ಪರಿಣಾಮ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ 17 ಮಂದಿ ಗಾಯಗೊಂಡಿದ್ದು, ಗಾಯಗೊಂಡವರ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


