ದೇಶ

ಜಯಲಲಿತಾಗೆ ಹೃದಯಾಘಾತ: ಸುದ್ದಿ ನೋಡಿ ಎಐಎಡಿಎಂಕೆ ಕಾರ್ಯಕರ್ತನ ಸಾವು

ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ...

ಜಯಲಲಿತಾಗೆ ಹೃದಯಾಘಾತ:  ಸುದ್ದಿ ನೋಡಿ ಎಐಎಡಿಎಂಕೆ ಕಾರ್ಯಕರ್ತನ ಸಾವು
ಜಯಲಲಿತಾ
Published On :

ಕುಡ್ಡಲೋರ್: ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ನೋಡಿ ಎಐಎಡಿಎಂಕೆ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಕುಡ್ಡಲೋರ್ ನಲ್ಲಿ ನಡೆದಿದೆ.

ಕುಡ್ಡಲೋರ್ ಜಿಲ್ಲೆಯ ಗಾಂಧಿನಗರದ ವ್ಯಕ್ತಿ ಸಾವನ್ನಪ್ಪಿದ್ದು ಆತ ಯಾರು ಏನು ಎಂಬುದು ಇನ್ನು ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

68 ವರ್ಷದ ಜಯಲಲಿತಾ ನಿರ್ಜಲೀಕರಣ ಸಮಸ್ಯೆಯಿಂದ ಕಳೆದ ಸೆಪ್ಟಂಬರ್ 22 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಯಲಲಿತಾ ಅನಾರೋಗ್ಯ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.