ದೇಶ

ಜಯಲಲಿತಾರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ರಾಷ್ಟ್ರಪತಿಗಳಿದ್ದ ವಿಮಾನ ದೆಹಲಿಗೆ ವಾಪಸ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ...

ಜಯಲಲಿತಾರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ರಾಷ್ಟ್ರಪತಿಗಳಿದ್ದ ವಿಮಾನ ದೆಹಲಿಗೆ ವಾಪಸ್
ಪ್ರಣಬ್ ಮುಖರ್ಜಿ
Published On :

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಐಎಎಫ್ ವಿಮಾನದಲ್ಲಿ ರಾಷ್ಟ್ರಪತಿಗಳು ಪ್ರಣಬ್ ಮುಖರ್ಜಿ ಅವರು ನವದೆಹಲಿಯಿಂದ ಚೆನ್ನೈಗೆ ಹೊರಟಿದ್ದರು. ಈ ವೇಳೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಕೂಡಲೇ ವಿಮಾನ ದೆಹಲಿಗೆ ವಾಪಸ್ ಆಗಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರು ನಿನ್ನೆ ರಾತ್ರಿ 11.15ರ ಸುಮಾರಿಗೆ ಇಹಲೋಕ ತ್ಯಜಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.