ದೇಶ

ಕಾಶ್ಮೀರದಲ್ಲಿ ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹರಾ ದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಕಾಶ್ಮೀರದಲ್ಲಿ ಓರ್ವ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹರಾ ದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಮತ್ತೊಂದು ಕಡೆ ಬಾರಾಮುಲ್ಲಾ ಜಿಲ್ಲೆಯ ಸೋಪೊರೆಯಲ್ಲೂ ಉಗ್ರರು ಅಡಗಿ ಕುಳಿತಿರುವ ಮಾಹಿತಿಯನ್ನು ಆಧರಿಸಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದೆ.
ಅಡಗಿರುವ ಉಗ್ರರಿಗಾಗಿ ಪೊಲೀಸರು ಹಾಗೂ ಸೇನಾ ಸಿಬ್ಬಂದಿ ಸೋಪೊರೆಯ ಬೊಮೈ ಪ್ರದೇಶವನ್ನು ಸಂಪೂರ್ಣ ಸುತ್ತುವರೆದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.