ಅಸ್ಸಾಂ ಬಿಜೆಪಿ ನೂತನ ಅಧ್ಯಕ್ಷರಾಗಿ ರಂಜಿತ್ ದಾಸ್ ನೇಮಕ
ಅಸ್ಸಾಂ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ರಂಜಿತ್ ದಾಸ್ ಅವರು ನೇಮಕಗೊಂಡಿರುವುದಾಗಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Published On :
ನವದೆಹಲಿ: ಅಸ್ಸಾಂ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ರಂಜಿತ್ ದಾಸ್ ಅವರು ನೇಮಕಗೊಂಡಿರುವುದಾಗಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಸ್ಸಾಂ ಬಿಜೆಪಿ ಶಾಸಕ ರಂಜಿತ್ ದಾಸ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕಮಾಡಿರುವುದಾಗಿ ಭಾರತೀಯ ಜನತಾ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ರಂಜಿತ್ ದಾಸ್ ಅವರು ಸೊರ್ಭೋಗ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


