ಫೇಮಾ ಉಲ್ಲಂಘನೆ: 5 ವಿದೇಶಿ ಬ್ಯಾಂಕುಗಳಿಗೆ ಆರ್ಬಿಐ ದಂಡ
ವಿದೇಶಿ ವಿನಿಮಯ(ಫೇಮಾ) ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಐದು ವಿದೇಶಿ ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ದಂಡ ವಿಧಿಸಿದೆ...

Published On :
ಮುಂಬೈ: ವಿದೇಶಿ ವಿನಿಮಯ(ಫೇಮಾ) ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಐದು ವಿದೇಶಿ ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ದಂಡ ವಿಧಿಸಿದೆ.
ಡಾಯ್ಚ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್, ಬ್ಯಾಂಕ್ ಆಫ್ ಅಮೆರಿಕ, ಬ್ಯಾಂಕ್ ಆಫ್ ಟೋಕಿಯೋ ಮತ್ತು ದಿ ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲ್ಯಾಂಡ್ ಬ್ಯಾಂಕುಗಳಿಗೆ ಆರ್ಬಿಐ ದಂಡ ವಿಧಿಸಿದೆ.
1999ರ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ ಅಗತ್ಯ ಸೂಚನೆಗಳ ವರದಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಆರ್ಬಿಐ ಡಾಯ್ಚ ಬ್ಯಾಂಕ್ 20 ಸಾವಿರ, ಇನ್ನುಳಿದ ನಾಲ್ಕು ಬ್ಯಾಂಕುಗಳಿಗೆ ತಲಾ 10 ಸಾವಿರ ದಂಡ ವಿಧಿಸಲಾಗಿದೆ ಎಂದು ಆರ್ಬಿಐ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Reserve Bankರಿಸರ್ವ್ ಬ್ಯಾಂಕ್fineದಂಡFEMADeutsche BankStandard Chartered Bankಫೇಮಾಡಾಯ್ಚ ಬ್ಯಾಂಕ್ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


