ನನಗೆ ರಾಜಕೀಯ ಸೇರುವ ಉದ್ದೇಶವಿಲ್ಲ, ವದಂತಿ ಹಬ್ಬಿಸಬೇಡಿ: ಹರ್ಭಜನ್ ಸಿಂಗ್
ನಾನು ಯಾವುದೇ ಪಕ್ಷ ಸೇರುವುದಿಲ್ಲ. ರಾಜಕೀಯ ಸೇರುವ ಉದ್ದೇಶ ನನಗಿಲ್ಲ, ವಿನಾಕಾರಣ ವದಂತಿಗಳನ್ನು ಹಬ್ಬಿಸುವುದನ್ನು ನಿಲ್ಲಿಸಿ ಎಂದು ಕ್ರಿಕೆಟಿಗ ಹರ್ಭಜನ್ ...

ಚಂಡೀಗಡ: ನಾನು ಯಾವುದೇ ಪಕ್ಷ ಸೇರುವುದಿಲ್ಲ. ರಾಜಕೀಯ ಸೇರುವ ಉದ್ದೇಶ ನನಗಿಲ್ಲ, ವಿನಾಕಾರಣ ವದಂತಿಗಳನ್ನು ಹಬ್ಬಿಸುವುದನ್ನು ನಿಲ್ಲಿಸಿ ಎಂದು ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಅಮೃತ ಸರ ಲೋಕಸಭೆ ಅಭ್ಯರ್ಥಿ ಅಥವಾ ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದ ಮಾಧ್ಯಮಗಳಲ್ಲಿ ಬಿತ್ತರಿಯಾಗಿರುವ ಸುದ್ದಿಗಳ ಬಗ್ಗೆ ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್ ನನಗೆ ರಾಜಕೀಯ ಸೇರುವ ಆಸೆ ಇಲ್ಲ ಎಂದು ತಿಳಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ರಾಯಭಾರಿಯಾಗಿದ್ದ ಭಜ್ಜಿ ತಾವು ಯಾವುದೇ ಪಕ್ಷಕ್ಕೂ ಸೇರ್ಪೆಡೆಯಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಮೃತಸರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ದಿಸಲು ಹರ್ಭಜನ್ ಸಿಂಗ್ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


