ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಿಥುನ್ ಚಕ್ರವರ್ತಿ ರಾಜಿನಾಮೆ
ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ಥಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.

Published On :
ನವದೆಹಲಿ: ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ಥಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.
ತೃಣಮೂಲ ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಮಿಥುನ್ ಚಕ್ರವರ್ತಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಿಥುನ್ ಚಕ್ರವರ್ತಿ ಅವರು ಸಂಸದರಾಗಿ ರಾಜ್ಯಸಭೆಯ ಕಲಾಪದಲ್ಲಿ ಭಾಗಿಯಾಗಿದ್ದು ತುಂಬಾ ಕಡಿಮೆ. ಅಲ್ಲದೆ ಯಾವುದೇ ಚರ್ಚೆ ಅಥವಾ ಪ್ರಶ್ನೆ ಕೇಳಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


