ದೇಶ

ಹೈದ್ರಾಬಾದ್ ಫಾರ್ಮಾ ಘಟಕದಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು

ಫಾರ್ಮಾ ಘಟಕದಲ್ಲಿರುವ ಅಣು ಸ್ಫೋಟಗೊಂಡ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದ್ರಾಬಾದ್ ...

ಹೈದ್ರಾಬಾದ್ ಫಾರ್ಮಾ ಘಟಕದಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
Published On :
ಹೈದ್ರಾಬಾದ್: ಫಾರ್ಮಾ ಘಟಕದಲ್ಲಿರುವ ಅಣು ಸ್ಫೋಟಗೊಂಡ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದ್ರಾಬಾದ್ ನ ಮಂಕಲ್ ಪ್ರದೇಶದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ನಗರದಿಂದ ಹೊರಭಾಗದಲ್ಲಿ ಫಾರ್ಮಾ ಘಟಕದಲ್ಲಿ ಅಣು ಸ್ಫೋಟವಾಗಿದೆ. ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.
ಘಟನೆಯಲ್ಲಿ ಚತ್ತೀಸ್ ಗಡದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.