ಪಾಕಿಸ್ತಾನದ ನಿಜಬಣ್ಣ ಬಯಲಾಗಿದೆ: ರಾಜನಾಥ್ ಸಿಂಗ್
26/11ರಲ್ಲಿ ಮುಂಬೈ ಮೇಲೆ ದಾಳಿ ನಡೆಸಲು ಯೋಜನೆ ಮತ್ತು ಸಂಚು ರೂಪಿಸಿದ್ದರ ಬಗ್ಗೆ ಭಯೋತ್ಪಾದಕ ಡೇವಿಡ್ ಹೆಡ್ಲಿ...

ತಿರುವನಂತಪುರ: 26/11ರಲ್ಲಿ ಮುಂಬೈ ಮೇಲೆ ದಾಳಿ ನಡೆಸಲು ಯೋಜನೆ ಮತ್ತು ಸಂಚು ರೂಪಿಸಿದ್ದರ ಬಗ್ಗೆ ಭಯೋತ್ಪಾದಕ ಡೇವಿಡ್ ಹೆಡ್ಲಿ ಒಂದೊಂದೇ ಸ್ಪೋಟಕ ಮಾಹಿತಿ ಬಹಿರಂಗಪಡಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನದ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ನಿಜಬಣ್ಣ ಬಯಲಾಗಿದೆ. ಆದರೂ ಕೂಡ ನಾವು ಅವರೊಂದಿಗೆ ಸೌಹಾರ್ದಯುತ ಸಂಬಂಧ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಕೇರಳದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ಇಶ್ರತ್ ಜಹಾನ್ ಎಂಬ ಯುವತಿ ಮಾನವ ಬಾಂಬರ್ ಆಗಿದ್ದಳು ಎಂದು ಡೇವಿಡ್ ಹೆಡ್ಲಿ ಕೋರ್ಟ್ ನಲ್ಲಿ ಹೇಳಿದ್ದು ನೀವೆಲ್ಲ ಕೇಳಿರಬಹುದು ಎಂದು ಎಎನ್ ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


