ದೇಶ

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು

ಭೀಕರ ರಸ್ತೆ ಅಪಘಾತದವೊಂದರಲ್ಲಿ 6 ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿರುವ ಮನೈನಿ ಎಂಬ ಹಳ್ಳಿ ಬಳಿ...

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು
ಸಾಂದರ್ಭಿಕ ಚಿತ್ರ
Published On :
ಗಯಾ(ಬಿಹಾರ): ಭೀಕರ ರಸ್ತೆ ಅಪಘಾತದವೊಂದರಲ್ಲಿ 6 ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿರುವ ಮನೈನಿ ಎಂಬ ಹಳ್ಳಿ ಬಳಿ ಶನಿವಾರ ನಡೆದಿದೆ.
ಗಯಾ-ರಾಜ್ ಗಿರಿ ರಾಷ್ಟ್ರೀಯ ಹೆದ್ದಾರಿ- 82 ರಲ್ಲಿ ಜೀಪಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ತಿಲಕ್ ಸಮಾರಂಭ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.