ದೇಶ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಇಬ್ಬರು ಸಚಿವರಿಗೆ ಕ್ಲೀನ್ ಚಿಟ್

ಹೈದರಾಬಾದ್ ವಿವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿ ಇಬ್ಬರು ...

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಇಬ್ಬರು ಸಚಿವರಿಗೆ ಕ್ಲೀನ್ ಚಿಟ್
ರೋಹಿತ್ ವೇಮುಲ
Published On :

ನವದೆಹಲಿ: ಹೈದರಾಬಾದ್ ವಿವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿ ಇಬ್ಬರು ಸಚಿವರಿಗೆ ಕ್ಲೀನ್ ಚಿಟ್ ನೀಡಿದೆ.

ಇಬ್ಬರು ಸದಸ್ಯರಿದ್ದ ಸತ್ಯಶೋಧನಾ ಸಮಿತಿ ಕೇಂದ್ರ ಸಚಿವರುಗಳಾಗ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಅವರುಗಳಿಗೆ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿದೆ.

ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವರುಗಳ ಪಾತ್ರವಿಲ್ಲ ಎಂದು ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಸಮಿತಿ ವರದಿ ಸಲ್ಲಿಸಿದೆ.

ರೋಹಿತ್ ವೇಮುಲ ಆತ್ಮಹತ್ಯೆಗೆ ಕೇಂದ್ರ ಸಚಿವರುಗಳಾದ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಕಾರಣರೆಂದು ಆರೋಪಿಸಲಾಗಿತ್ತು. ಈ ಇಬ್ಬರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.