ದೇಶ

ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಾರಂಭ

ಜಾಟ್ ಪ್ರತಿಭಟನೆಯಿಂದ ರದ್ದುಗೊಂಡಿದ್ದ ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಃ ಪ್ರಾರಂಭವಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಾರಂಭ
ಭಾರತ-ಪಾಕಿಸ್ತಾನ ಬಸ್ ಸಂಚಾರ ಪುನಾರಂಭ
Published On :

ಲಾಹೋರ್: ಜಾಟ್ ಪ್ರತಿಭಟನೆಯಿಂದ ರದ್ದುಗೊಂಡಿದ್ದ ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಃ ಪ್ರಾರಂಭವಾಗಿದೆ.
ವಾಘಾ ಗಡಿ ಮೂಲಕ ನವದೆಹಲಿಯಿಂದ ಲಾಹೋರ್ ಗೆ ಬಸ್ ಸಂಚಾರ ಪ್ರಾರಂಭವಾಗಿದ್ದು 21 ಜನ ಪ್ರಯಾಣಿಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ ಎಂದು  ನ್ಯೂಸ್ ಇಂಟರ್ ನ್ಯಾಷನಲ್ ವರದಿ ಮಾಡಿದೆ. 
ಹರ್ಯಾಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಾಕಿಸ್ತಾನ- ಭಾರತ ನಡುವಿನ ರೈಲು, ಬಸ್ ಸಂಚಾರ ಸಂಚಾರ ಸ್ಥಬ್ಧಗೊಂಡಿತ್ತು. ಮೀಸಲಾತಿಗೆ ಆಗ್ರಹಿಸಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.