ದೇಶ

ನಿಷೇಧಾಜ್ಞೆ ಉಲ್ಲಂಘನೆ: 5 ಶಿವಸೇನಾ ನಾಯಕರ ವಿರುದ್ಧ ಚಾರ್ಜ್‌ಶೀಟ್

ಕೋಮುಗಲಭೆಗೆ ಪ್ರಚೋದನೆ ನೀಡಿದ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಐವರು ಶಿವಸೇನಾ ನಾಯಕರ ವಿರುದ್ಧ ಪೊಲೀಸರು...

ನಿಷೇಧಾಜ್ಞೆ ಉಲ್ಲಂಘನೆ: 5 ಶಿವಸೇನಾ ನಾಯಕರ ವಿರುದ್ಧ ಚಾರ್ಜ್‌ಶೀಟ್
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
Published On :
ಮುಜಾಫರ್‌ನಗರ: ಕೋಮುಗಲಭೆಗೆ ಪ್ರಚೋದನೆ ನೀಡಿದ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಐವರು ಶಿವಸೇನಾ ನಾಯಕರ ವಿರುದ್ಧ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಲಲಿತ್ ಶರ್ಮಾ, ಜಿಲ್ಲಾಧ್ಯಕ್ಷ ನರೇಂದರ್ ಪನ್ವಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂದ್ ಪ್ರಕಾಶ್ ಗೋಯಲ್ ಹಾಗೂ ಪಕ್ಷ ಕಾರ್ಯಕರ್ತರಾದ ಯೋಗೆಂದರ್ ಶರ್ಮಾ ಮತ್ತು ಭುವನ್ ಮಿಶ್ರಾ ಅವರ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ.
ಕಳೆದ ಅಕ್ಬೋಬರ್ 4, 2015ರಲ್ಲಿ ನೆವ್‌ಮಾಂಡಿ ಪ್ರದೇಶದಲ್ಲಿ ನಿಷೇಧಾಜ್ಞೆ ಉಲ್ಲಂಘಸಿ, ಅನುಮತಿ ಇಲ್ಲದೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಾಗೂ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಐದು ಶಿವಸೇನಾ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.