ದೇಶ

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ!

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಹಿಂಪ ಪ್ರಧಾನ...

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ!
ವಿಶ್ವ ಹಿಂದೂ ಪರಿಷತ್
Published On :
ಗುವಾಹಟಿ: ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಹಿಂಪ ಪ್ರಧಾನ ಕಾರ್ಯದರ್ಶಿ ವೈ ರಾಘವಲು ಆರೋಪಿಸಿದ್ದಾರೆ.
ಭಾರತದಲ್ಲಿ 8 ಲಕ್ಷಕ್ಕಿಂತ ಹೆಚ್ಚು ಹಿಂದೂಗಳನ್ನು ಪ್ರತೀ ವರ್ಷ ಮತಾಂತರಗೊಳಿಸಲಾಗುತ್ತಿದೆ. ಮತಾಂತರವು ಭಾರತದ ಏಕತೆಗೆ ಧಕ್ಕೆ ತರುತ್ತಿದ್ದು, ಇದೀಗ ಮತಾಂತರ ಪ್ರಕ್ರಿಯೆಗಳು ಹೆಚ್ಚಾಗುತ್ತಿದೆ ಎಂದ ರಾಘವಲು ಹೇಳಿದ್ದಾರೆ.
ಭಾನುವಾರ ಗುವಾಹಟಿಯಲ್ಲಿ ವಿಹಿಂಪ ನಾಯಕ ಮೋಹನ್‌ಲಾಲ್ ಅಗರ್‌ವಾಲ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ರಾಘವಲು ಮತಾಂತರದ ವಿಷಯವನ್ನು ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.