ದೇಶ

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನಿಷೇಧಿಸುವಂತಿಲ್ಲ: ಸುಪ್ರೀಂ

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನಿಷೇಧಿಸುವುದಕ್ಕೆ ಕಾರಣವೇನು? ಎಂಬುದಕ್ಕೆ ಉತ್ತರಿಸಿ ಎಂದು ಸುಪ್ರಿಂ ಕೋರ್ಟ್ ಶಬರಿಮಲೆ ದೇವಸ್ಥಾನ...

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನಿಷೇಧಿಸುವಂತಿಲ್ಲ: ಸುಪ್ರೀಂ
ಶಬರಿಮಲೆ
Published On :
ಶಬರಿಮಲೆ: ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನಿಷೇಧಿಸುವುದಕ್ಕೆ ಕಾರಣವೇನು? ಎಂಬುದಕ್ಕೆ ಉತ್ತರಿಸಿ ಎಂದು ಸುಪ್ರಿಂ ಕೋರ್ಟ್ ಶಬರಿಮಲೆ ದೇವಸ್ಥಾನ ಅಧಿಕೃತರನ್ನು ಪ್ರಶ್ನಿಸಿದೆ.
ಮಹಿಳೆಯರಿಗೆ ಪ್ರವೇಶ ನಿಷೇಧ ಮಾಡುವುದಕ್ಕೆ ಸಾಂವಿಧಾನಿಕವಾಗಿ ಯಾವುದೇ ಹಕ್ಕುಗಳಿಲ್ಲ, ಆದ್ದರಿಂದ ದೇವಾಲಯದ ಅಧಿಕಾರಿಗಳು ಮಹಿಳೆಯರಿಗೆ ಪ್ರವೇಶ ನಿಷೇಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.  
ಶಬರಿಮಲೆಯಲ್ಲಿ ಹೆಣ್ಮಕ್ಕಳು ಋತುಮತಿಯಾದ ನಂತರ ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ. ಆದಾಗ್ಯೂ, ಮುಟ್ಟು ನಿಂತ ಮಹಿಳೆಯರಿಗೆ ದೇವಾಲಯ ಪ್ರವೇಶವಿದೆ.
ಇತ್ತೀಚೆಗೆ ಮುಟ್ಟಾಗಿರುವ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸುತ್ತಿದ್ದಾರೆಯೇ ಎಂಬುದನ್ನು ಪರೀಕ್ಷಿಸಲು ಯಂತ್ರವೊಂದನ್ನು ಅಳವಡಿಸಲಾಗುವುದು ಎಂದು ಶಬರಿಮಲೆ ದೇವಸ್ಥಾನ ಮಂಡಳಿ ಹೇಳಿದ್ದು, ಭಾರೀ ವಿವಾದಕ್ಕೀಡಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.