ದೇಶ

ಫೆ.29ಕ್ಕೆ ಕೇಂದ್ರ ಬಜೆಟ್

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡನೇ ಪೂರ್ಣ ಬಜೆಟ್‍ನ್ನು ಫೆ.29ರಂದು ಮಂಡಿಸಲಿದೆ...

ಫೆ.29ಕ್ಕೆ ಕೇಂದ್ರ ಬಜೆಟ್
ಬಜೆಟ್ ಮಂಡಿಸಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡನೇ ಪೂರ್ಣ ಬಜೆಟ್‍ನ್ನು ಫೆ.29ರಂದು ಮಂಡಿಸಲಿದೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದು, ಇದರ ಹಿಂದಿನ ದಿನ ದೇಶದ ಹಣಕಾಸು ಪರಿಸ್ಥಿತಿ ವರದಿ ಮಂಡಿಸಲಿದ್ದಾರೆ. ವಿತ್ತೀಯ ಕೊರತೆ ಗುರಿ, ಹಣದುಬ್ಬರ ನಿಯಂತ್ರಣ,  ಆರ್ಥಿಕ ಪ್ರಗತಿ ಕಾಯ್ದುಕೊಳ್ಳುವುದು, ಸರ್ಕಾರಿ ವೆಚ್ಚ ಹೆಚ್ಚಳ ಸೇರಿದಂತೆ ಹಲವಾರು ಪ್ರಮುಖ ಸವಾಲುಗಳು ಹಣಕಾಸು ಸಚಿವರ ಮುಂದಿದೆ. ಪ್ರಧಾನಿ ಮೋದಿ ಸೇರಿದಂತೆ ಹಣಕಾಸು ಸಚಿವರು  ಸಂಬಂಧಪಟ್ಟ ಎಲ್ಲರೊಂದಿಗೂ ಬಜೆಟ್ ಪೂರ್ವ ಸಮಾಲೋಚನೆಗಳನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.