ಹೈದ್ರಾಬಾದ್ ವಿವಿಯಲ್ಲಿ ಕಳೆದ 10 ವರ್ಷಗಳಲ್ಲಿ 9 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ!
ರೋಹಿತ್ ವೇಮುಲಾ ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ...

Published On :
ಹೈದ್ರಾಬಾದ್: ರೋಹಿತ್ ವೇಮುಲಾ ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ. ಕಳೆದ 10 ವರ್ಷಗಳಲ್ಲಿ ಇಲ್ಲಿ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
8 ದಲಿತ ವಿದ್ಯಾರ್ಥಿಗಳು ಇಲ್ಲಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಹಿತ್ ಸೇರಿದರೆ ಇದು ಒಂಭತ್ತನೆಯದ್ದು.
ಇದೇ ವಿಶ್ವ ವಿದ್ಯಾನಿಲಯದಲ್ಲಿ ಈಗಾಗಲೇ 8 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಿದ್ದರೂ ದಲಿತ ವಿದ್ಯಾರ್ಥಿಗಳ ಸಮಸ್ಯೆಯೇನು ಎಂಬುದನ್ನು ವಿವಿ ಅರಿತಿಲ್ಲ. ರೋಹಿತ್ ಸಾವಿನ ಮೂಲಕ ಇಲ್ಲಿನ ತಾರತಮ್ಯ ಬಹಿರಂಗವಾಗಿದೆ ಎಂದು ಯುನಿವರ್ಸಿಟಿ ಆಫ್ ಹೈದ್ರಾಬಾದ್ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಜುಹೈಲ್ ಕೆಪಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
studentಆತ್ಮಹತ್ಯೆದಲಿತDalitರೋಹಿತ್ ವೇಮುಲಾRohith Vemulaಹೈದ್ರಾಬಾದ್ ವಿಶ್ವ ವಿದ್ಯಾನಿಲಯUniversity of Hyderabad
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


