ರೋಹಿತ್‌ಗೆ ಮಾನಸಿಕ ಸಮಸ್ಯೆ ಇತ್ತು, ಜಾತಿ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿಲ್ಲ: ಬಿಜೆಪಿ
ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ...

Published On :
ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ ಕಾರಣದಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಮತ್ತು ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿದೆ.
ಆತ್ಮಹತ್ಯೆ ಮಾಡಿಕೊಂಡ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾಗೆ ಮಾನಸಿಕ ಸಮಸ್ಯೆಗಳಿದ್ದವು ಎಂಬುದು ಅವರ ಆತ್ಮಹತ್ಯೆ ನೋಟ್‌ನಲ್ಲಿ ಪತ್ತೆಯಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್ ರಾವ್ ಅವರು ಹೇಳಿದ್ದಾರೆ.
'ಆತನ ಹಲವು ಭಾಷಣಗಳ ವಿಡಿಯೋವನ್ನು ಗಮನಿಸಿದರೆ, ಆತ ಯಾಕೂಬ್ ಮೇಮನ್‌ರಂತಹ ಉಗ್ರರಿಗೆ ಬೆಂಬಲ ನೀಡುವ ವಿಚಾರಧಾರೆ ಹೊಂದಿದ್ದ' ಎಂದು ರಾವ್ ರಾಷ್ಟ್ರೀಯ ದೈನಿಕವೊಂದಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


