ಇರಾನ್ ನಲ್ಲಿ ಭಾರತದ ಉತ್ಪನ್ನಕ್ಕೆ ಹೆಚ್ಚಿದ ಪೈಪೋಟಿ
ಪರಮಾಣು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧ ಹೇರಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳುತ್ತಿದ್ದಂತೆ ಜಗತ್ತಿನಾದ್ಯಂತ ಎಲ್ಲ ದೇಶಗಳು ಆ ದೇಶದೊಂದಿಗೆ...

ನವದೆಹಲಿ: ಪರಮಾಣು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧ ಹೇರಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳುತ್ತಿದ್ದಂತೆ ಜಗತ್ತಿನಾದ್ಯಂತ ಎಲ್ಲ ದೇಶಗಳು ಆ ದೇಶದೊಂದಿಗೆ ವಹಿವಾಟು ನಡೆಸಲು ಮುಂದಾಗಿವೆ.
ಚೀನಾ, ಅಮೆರಿಕ, ಯೂರೋಪ್ ದೇಶಗಳು ಸಹ ತಮ್ಮ ಉತ್ಪನ್ನಗಳನ್ನು ಸರಬರಾಜು ಮಾಡಲು ಸಾಲುಗಟ್ಟಿ ನಿಂತಿವೆ. ಇದರಿಂದ ಭಾರತದ ಉತ್ಪನ್ನಗಳು ಹೆಚ್ಚಿನ ರೀತಿಯ ಪೈಪೋಟಿ ಎದುರಿಸಬೇಕಾಗಿದೆ ಎಂದು ಭಾರತೀಯ ರಫ್ತು ಉದ್ಯಮಗಳ ಒಕ್ಕೂಟ(ಎಫ್ಐಇಒ) ಅಧ್ಯಕ್ಷ ಎಸ್.ಸಿ. ರಲ್ಹಾನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


