ದೇಶ

ನೇತಾಜಿಗೆ ದೇಶದ ನಾಯಕನೆಂಬ ಗೌರವ ಸಲ್ಲಬೇಕು: ಮಮತಾ ಬ್ಯಾನರ್ಜಿ

ನೇತಾಜಿ ಸುಭಾಷ್ ಚಂದ್ರ ಬೋಸರಿಗೆ ದೇಶದ ನಾಯಕನೆಂಬ ಗೌರವ(ಬಿರುದು) ನೀಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನೇತಾಜಿಗೆ ದೇಶದ ನಾಯಕನೆಂಬ ಗೌರವ ಸಲ್ಲಬೇಕು: ಮಮತಾ ಬ್ಯಾನರ್ಜಿ
ಸುಭಾಷ್ ಚಂದ್ರ ಬೋಸ್
Published On :

ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸರಿಗೆ ದೇಶದ ನಾಯಕನೆಂಬ ಗೌರವ(ಬಿರುದು) ನೀಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸುಭಾಷ್ ಚಂದ್ರ ಬೋಸರ ನಿಗೂಢ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ ಸುಭಾಷ್ ಚಂದ್ರ ಬೋಸರು ದೇಶದ ನಾಯಕನೆಂಬ ಗೌರವ ಪಡೆಯಲು ಅರ್ಹರಾಗಿದ್ದು ಅವರಿಗೆ ಆ ಬಿರುದನ್ನು ನೀಡಬೇಕೆಂದು ಎಂದು ಹೇಳಿದ್ದಾರೆ. ನೇತಾಜಿ ಅವರ ಬಗೆಗಿನ ಸತ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಟ್ವೀಟ್ ನಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.