ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಫ್ರೆಂಚ್ ಸೈನಿಕರು
ಇದೇ ಮೊದಲ ಬಾರಿಗೆ ಫ್ರೆಂಚ್ ಸೈನಿಕರು ರಾಜ್‌ಪಥ್‌ನಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ...

Published On :
ನವದೆಹಲಿ: ಇದೇ ಮೊದಲ ಬಾರಿಗೆ ಫ್ರೆಂಚ್ ಸೈನಿಕರು ರಾಜ್‌ಪಥ್‌ನಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಲಾಂಡ್ ಉಪಸ್ಥಿತರಿದ್ದರು.
ಲೆ. ಜನರಲ್ ರಾಜನ್ ರವೀಂದ್ರನ್ (ಜನರಲ್ ಆಫೀಸರ್ ಕಮಾಂಡಿಂಗ್, ದೆಹಲಿ) ಅವರ ನೇತೃತ್ವದಲ್ಲಿ ಫ್ರೆಂಚ್ ಸೈನಿಕರು ಪಥ ಸಂಚಲನ ನಡೆಸಿದ್ದು, ಒಟ್ಟು 75 ಫ್ರೆಂಚ್ ಸೈನಿಕರು ಇದರಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


