ಮಗಳ ಮೇಲೆ ಪೊಲೀಸರಿಂದ ರೇಪ್, ತಂದೆ, ಮಾಜಿ ಸೈನಿಕ ಆತ್ಮಹತ್ಯೆಗೆ ಶರಣು
ತನ್ನ ಅಪ್ರಾಪ್ತ ಮಗಳ ಮೇಲೆ ಪೊಲೀಸರು ಪದೇಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸೈನಿಕರೊಬ್ಬರು ಹರಿಯಾಣ...

Published On :
ನವದೆಹಲಿ: ತನ್ನ ಅಪ್ರಾಪ್ತ ಮಗಳ ಮೇಲೆ ಪೊಲೀಸರು ಪದೇಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸೈನಿಕರೊಬ್ಬರು ಹರಿಯಾಣ ಸಚಿವಾಲಯದ ಮುಂದೆ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬುಧವಾರ ನಡೆದಿದೆ.
ಸೋನಿಪತ್ ಪೊಲೀಸ್ ಠಾಣೆಯ ಪೊಲೀಸರು ತನ್ನ ಮಗಳ ಮೇಲೆ ಪದೇಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರಿಗೆ ಪತ್ತೆಯಾದ ಡೆತ್‌ನೋಟ್‌ನಲ್ಲಿ ಸಿಸೋಣ ಗ್ರಾಮದ ಮಾಜಿ ಸೈನಿಕ, ಘಟನೆಗೆ ತನ್ನ ಪತ್ನಿ ಹಾಗೂ ಖರ್ಖೊಡಾ ಪೊಲೀಸ್ ಅಧಿಕಾರಿಗಳನ್ನು ದೂರಿದ್ದಾರೆ.
ತಮ್ಮ ಮನೆಗೆ ಬರುತ್ತಿದ್ದ ಪೊಲೀಸ್ ಅಧಿಕಾರಿಗಳು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದರು ಎಂದು ಮಾಜಿ ಸೈನಿಕ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


