ದೇಶ

ಚುನಾವಣೆ ಎಂದರೆ ಕಾಂಗ್ರೆಸ್ ವಿರುದ್ಧ ಎಲ್ಲಾ ಪಕ್ಷಗಳು ಎಂಬ ಸ್ಥಿತಿ ಇತ್ತು, ಈಗ ಮೋದಿ ವಿರುದ್ಧ ಎಲ್ಲಾ ಪಕ್ಷಗಗಳಾಗಿವೆ: ಶಾ

ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಪಕ್ಷಗಳ ವಿರುದ್ಧ ವಿರುದ್ದ ಶೇ.51ರ ಗೆಲವನ್ನು ಸಾಧಿಸುವ ಕಾರ್ಯತಂತ್ರವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಚುನಾವಣೆ ಎಂದರೆ ಕಾಂಗ್ರೆಸ್ ವಿರುದ್ಧ ಎಲ್ಲಾ ಪಕ್ಷಗಳು ಎಂಬ ಸ್ಥಿತಿ ಇತ್ತು, ಈಗ ಮೋದಿ ವಿರುದ್ಧ ಎಲ್ಲಾ ಪಕ್ಷಗಗಳಾಗಿವೆ: ಶಾ
ಅಮಿತ್ ಶಾ (ಸಂಗ್ರಹ ಚಿತ್ರ)
Published On :

ನವದೆಹಲಿ: ಸದ್ಯದಲ್ಲೇ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಶಸ್ಸನ್ನು ಸಾಧಿಸಲಿದೆ ಎಂದು ಹೇಳಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಪಕ್ಷಗಳ ವಿರುದ್ಧ ವಿರುದ್ದ ಶೇ.51ರ ಗೆಲವನ್ನು ಸಾಧಿಸುವ ಕಾರ್ಯತಂತ್ರವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಚುನಾವಣೆ  ಕಾಂಗ್ರೆಸ್ ಅಥವಾ ಇಂದಿರಾ ಗಾಂಧಿ ವಿರುದ್ಧ ಎಲ್ಲಾ ಪಕ್ಷಗಳು ಎಂಬ ವಾತಾವರಣ ಇತ್ತು, ಈಗ ಪರಿಸ್ಥಿತಿ ಬದಲಾಗಿದ್ದು ಈಗ ಚುನಾವಣೆ ಎಂದರೆ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಎಲ್ಲ ಪಕ್ಷಗಳು ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.