ದೇಶ

ವಿವಾದಿತ ಬಾಬ್ರಿ ಮಸೀದಿ ಪರ ಹೋರಾಟಗಾರ ಹಸೀಮ್ ಅನ್ಸಾರಿ ನಿಧನ

ವಿವಾದಿತ ಬಾಬ್ರಿ ಮಸೀದಿ ಪರವಾಗಿ ಹೋರಾಟ ನಡೆಸಿದ ಹಸೀಮ್ ಅನ್ಸಾರಿ ನಿಧನರಾಗಿದ್ದಾರೆ...

ವಿವಾದಿತ ಬಾಬ್ರಿ ಮಸೀದಿ ಪರ ಹೋರಾಟಗಾರ ಹಸೀಮ್ ಅನ್ಸಾರಿ ನಿಧನ
ಹಸೀಮ್ ಅನ್ಸಾರಿ
Published On :

ಲಖನೌ: ವಿವಾದಿತ ಬಾಬ್ರಿ ಮಸೀದಿ ಪರವಾಗಿ ಹೋರಾಟ ನಡೆಸಿದ ಹಸೀಮ್ ಅನ್ಸಾರಿ ನಿಧನರಾಗಿದ್ದಾರೆ.

96 ವರ್ಷದ ಹಸೀಮ್ ಅನ್ಸಾರಿ ದೀರ್ಘ ಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದು ಇಂದು ಮೃತಪಟ್ಟಿದ್ದಾರೆ. 1949ರಿಂದಲೇ ಬಾಬ್ರಿ ಮಸೀದಿ ಪರವಾಗಿ ಹಸೀಮ್ ಹೋರಾಟ ನಡೆಸುತ್ತಿದ್ದರು. ನಂತರ ಇದನ್ನು ರಾಜಕೀಯವಾಗಿ ಬಳಿಸಿಕೊಂಡಿದ್ದಕ್ಕಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ವಿರುದ್ದ ಮೊದಲ ಬಾರಿಗೆ ಫೈಜಾಬಾದ್ ನ್ಯಾಯಾಲಯದ ಮೆಟ್ಟಿಲೇರಿದ್ದು ಈ ವಿಚಾರವಾಗಿ ಸಾಕಷ್ಟು ಹೋರಾಟ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.