ಆಜಾದ್, ತಿಲಕರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ್ ಆಜಾದ್ ಮತ್ತು ಬಾಲಗಂಗಾಧರ್ ತಿಲಕ್ ಅವರ ಹುಟ್ಟುಹಬ್ಬದ ಪ್ರಯುಕ್ತ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ್ ಆಜಾದ್ ಮತ್ತು ಬಾಲಗಂಗಾಧರ್ ತಿಲಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ನಮನ ಸಲ್ಲಿಸಿದ್ದಾರೆ.
ನರೇಂದ್ರ ಮೋದಿ ಅವರು ತಮ್ಮ ಟ್ವೀಟರ್ ನಲ್ಲಿ 1906ರ ಜುಲೈ 23 ಬಾವ್ರಾ ಗ್ರಾಮದಲ್ಲಿ ಜನಿಸಿದ್ದ ಚಂದ್ರಶೇಕರ ಆಜಾದ್ ಅವರು ದೇಶಕ್ಕಾಗಿ ಹೋರಾಡಿ ತಮ್ಮ ಶೌರ್ಯ ತೋರಿಸುವ ಮೂಲಕ ಅಸಂಖ್ಯಾತ ಭಾರತೀಯರ ಮನಗೆದ್ದಿದ್ದು ಅವರಿಗೆ ನಾನು ನಮನ ಸಲ್ಲಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಲೋಕಮಾನ್ಯ ತಿಲಕ್ ಎಂದೇ ಪ್ರಸಿದ್ಧಿ ಪಡೆದಿದ್ದ ಬಾಲಗಂಗಾದರ ತಿಲಕ್ ಅವರು ಭಾರತದ ಇತಿಹಾಸ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು, ಹಲವಾರು ಭಾರತೀಯರಿಗೆ ತಮ್ಮ ದೇಶಕ್ಕಾಗಿ ಹೋರಾಡಲು ಸ್ಫೂರ್ತಿಯಾಗಿದ್ದರು ಎಂದು ಮೋದಿ ಅವರು ಇನ್ನೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಪ್ರಧಾನಿ ಮೋದಿಜನ್ಮದಿನಾಚರಣೆTributeನಮನBal Gangadhar TilakChandra Shekhar Azadbirth anniversariesಚಂದ್ರಶೇಖರ ಆಜಾದ್ಬಾಲಗಂಗಾದರ್ ತಿಲಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


