ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕೆ ಸಾರ್ವಜನಿಕರಿಂದ ಸಲಹೆ ಕೇಳಿದ ಪ್ರಧಾನಿ ಮೋದಿ
ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ಭಾಷಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ಭಾಷಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, " ಪ್ರಧಾನಿ ಮಾತ್ರ ಕೆಂಪು ಕೋಟೆಯಿಂದ ಮಾತನಾಡಿದರು ಎಂದು ಜನತೆ ಭಾವಿಸುವುದು ಬೇಡ, ಆದ್ದರಿಂದ ಈ ಬಾರಿ ತಮ್ಮ ಭಾಷಣದಲ್ಲಿ ಹೇಳಬೇಕಾದ ಅಂಶಗಳಿಗಾಗಿ ಸಾರ್ವಜನಿಕರಿಂದಲೇ ಸಲಹೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದೇಶದ ಜನತೆ ನನಗೆ ನೀಡುವ ಸಲಹೆಗಳನ್ನು ಸ್ವಾತಂತ್ರ್ಯ ದಿನಾಚರಣೆಯಂದು ದೇಶದ ಜನತೆಯೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


