ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಉ.ಪ್ರದೇಶದ 6 ಕಾಂಗ್ರೆಸ್ ಶಾಸಕರ ಉಚ್ಚಾಟನೆ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಉತ್ತರ ಪ್ರದೇಶದ ಆರು ಕಾಂಗ್ರೆಸ್ ಶಾಸಕರನ್ನು ಮಂಗಳವಾರ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Published On :
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಉತ್ತರ ಪ್ರದೇಶದ ಆರು ಕಾಂಗ್ರೆಸ್ ಶಾಸಕರನ್ನು ಮಂಗಳವಾರ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಕಪಿಲ್ ಸಿಬಲ್ ವಿರುದ್ಧ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಉಚ್ಚಾಟಿಸಲಾಗಿದೆ ಎಂದು ಪಕ್ಷದ ನಾಯಕ ಜನಾರ್ದನ ದ್ವಿವೇದಿ ಅವರು ಹೇಳಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಮೈತ್ರಿಕೂಟ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


