ದೇಶ

ಮೋದಿಯಿಂದ ಒಂದು ಕಪ್ ಟೀ ತಂದವರಿಗೆ 2 ಲಕ್ಷ ರು. ಬಹುಮಾನ: ದಿಗ್ವಿಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರ ಕೈಯ್ಯಿಂದ ಒಂದು ಕಪ್ ಟೀ ತಂದರೇ ಅಂತವರಿಗೆ ತಾವು 2 ಲಕ್ಷ ರು ಬಹುಮಾನ ನೀಡುವುದಾಗಿ ಕಾಂಗ್ರೆಸ್ ಹಿರಿಯ ..

ಮೋದಿಯಿಂದ ಒಂದು ಕಪ್ ಟೀ ತಂದವರಿಗೆ 2 ಲಕ್ಷ ರು. ಬಹುಮಾನ: ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Published On :

ಅರ್ನಿ( ಮಹಾರಾಷ್ಟ್ರ):ಪ್ರಧಾನಿ ನರೇಂದ್ರ ಮೋದಿ ಅವರ ಕೈಯ್ಯಿಂದ ಒಂದು ಕಪ್ ಟೀ ತಂದರೇ ಅಂತವರಿಗೆ ತಾವು 2 ಲಕ್ಷ ರು ಬಹುಮಾನ ನೀಡುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ರೈತರ ರ್ಯಾಲಿಯಲ್ಲಿ ಏರ್ಪಡಿಸಿದ್ದ 'ಚಾಯ್ ಕಿ ಚರ್ಚಾ' ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಕೈಯ್ಯಿಂದ ಒಂದು ಕಪ್ ಟೀ ಅಥವಾ ಅವರ ಜೊತೆ ಪದವಿ ವಿದ್ಯಾಭ್ಯಾಸ ಮಾಡಿದವರು ಯಾರಾದರೂ ಇದ್ದರೇ ಅಂತವರಿಗೆ ತಾವು 2 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಒಮ್ಮೆ ತಾವು ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಮೋದಿ ಈಗ ಪದವಿ ಪಡೆದಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.