ದೇಶ

ಉತ್ತರಪ್ರದೇಶದಲ್ಲಿ ಲಂಚದ ಹಣಕ್ಕಾಗಿ ಬಡಿದಾಡಿಕೊಂಡ ಪೊಲೀಸರು

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಉತ್ತರಪ್ರದೇಶದಲ್ಲಿ ಲಂಚದ ಹಣಕ್ಕಾಗಿ ಬಡಿದಾಡಿಕೊಂಡ ಪೊಲೀಸರು
ಪೊಲೀಸ್
Published On :

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಲಂಚದ ಹಣಕ್ಕಾಗಿ ನಾಲ್ವರು ಪೊಲೀಸರು ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದು, ಈ ದೃಶ್ಯಾವಳಿಗಳನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬೀದಿ ಬದಿಯ ವ್ಯಾಪಾರಿಗಳ ಬಳಿ ಲಂಚ ಪಡೆದು ಅದನ್ನು ತೆಗೆದುಕೊಳ್ಳಲು ತಾ ಮುಂದು ನಾ ಮುಂದು ಎಂದು ನಾಲ್ವರು ಪೊಲೀಸರು ಬಡಿದಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.