7ನೇ ಬಾರಿ ಸಂಪುಟ ವಿಸ್ತರಿಸಿದ ಅಖಿಲೇಶ್ ಯಾದವ್, ಬಲರಾಮ್ ಯಾದವ್ ಮರು ಸೇರ್ಪಡೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ 7ನೇ ಬಾರಿಗೆ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು,...

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ 7ನೇ ಬಾರಿಗೆ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಮೂರು ಹೊಸ ಮುಖಗಳಿಗೆ ಅವಕಾಶ ನೀಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಖಿಲೇಶ್ ಯಾದವ್ ಅವರು ಇಂದು ಮತ್ತೆ ಸಂಪುಟ ವಿಸ್ತರಣೆ ಮಾಡಿದ್ದು, ಕಳೆದ ಮಂಗಳವಾರವಷ್ಟೇ ಸಂಪುಟದಿಂದ ಕೈಬಿಟ್ಟಿದ್ದ ಬಲರಾಮ್ ಯಾದವ್ ಅವರನ್ನು ಕಾಬಿನೆಟ್ ದರ್ಜೆ ಸ್ಥಾನ ನೀಡಿ ಮರುಸೇರ್ಪಡೆ ಮಾಡಿಕೊಂಡಿದ್ದಾರೆ.
ಇನ್ನು ಸಚಿವ ಮನೋಜ್ಕುಮಾರ್ ಪಾಂಡೆ ಅವರನ್ನು ಅಖಿಲೇಶ್ ಯಾದವ್ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


