ಹೆಸರಾಂತ ನವ್ಯ ಚಿತ್ರ ಕಲಾವಿದ ಕೆ.ಜಿ ಸುಬ್ರಮಣ್ಯನ್ ವಿಧಿವಶ
ದೇಶದ ಪ್ರಸಿದ್ಧ ನವ್ಯ ಚಿತ್ರ ಕಲಾವಿದ ಕೆ.ಜಿ ಸುಬ್ರಮಣ್ಯನ್ ಅವರು ವಿಧಿವಶರಾಗಿದ್ದಾರೆ...

ವಡೋದರಾ(ಗುಜರಾತ್): ದೇಶದ ಪ್ರಸಿದ್ಧ ನವ್ಯ ಚಿತ್ರ ಕಲಾವಿದ ಕೆ.ಜಿ ಸುಬ್ರಮಣ್ಯನ್ ಅವರು ವಿಧಿವಶರಾಗಿದ್ದಾರೆ.
ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ 91 ವರ್ಷದ ಸುಬ್ರಮಣ್ಯನ್ ಅವರು ಬರೋಡದಲ್ಲಿ ವಿಧಿವಶರಾಗಿದ್ದು, ಕುಟುಂಬ ಸದಸ್ಯರನ್ನು ಅಗಲಿದ್ದಾರೆ.
ಸುಬ್ರಮಣ್ಯನ್ ಅವರು 1924ರಲ್ಲಿ ಕೇರಳದಲ್ಲಿ ಜನಿಸಿದ್ದರು. ಬಾಲ್ಯದಲ್ಲಿಯೇ ಚಿತ್ರಕಲೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಭಾರತೀಯ ನವ್ಯ ಕಲಾಪ್ರಕಾರದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿ ಮೂಲಕ ಗುರುತಿಸಿಕೊಂಡಿದ್ದ ಅವರು ಬರೋಡಾ ಎಂ.ಎಸ್ ವಿಶ್ವವಿದ್ಯಾಲಯದ ಫೈನ್ ಆರ್ಟ್ ಕಾಲೇಜು, ಶಾಂತಿನಿಕೇತನ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


