ದೇಶ

ಮೋದಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸಿಬಿಎಸ್ ಇ ಸಲಹೆ

ಪ್ರಧಾನಿ ಮೋದಿ ಅವರ ಮೊಬೈಲ್ ಆಪ್ ನ್ನು ಡೌನ್ ಲೋಡ್ ಮಾಡಿಕೊಳ್ಳುವುದನ್ನು ಉತ್ತೇಜಿಸುವಂತೆ ಸಿಬಿಎಸ್ ಇ ಶಾಲೆಗಳಿಗೆ ಸಲಹೆ ನೀಡಿದೆ.

ಮೋದಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸಿಬಿಎಸ್ ಇ ಸಲಹೆ
ಮೋದಿ ಮೊಬೈಲ್ ಆಪ್
Published On :

ನವದೆಹಲಿ: ಪ್ರಧಾನಿ ಮೋದಿ ಅವರ ಮೊಬೈಲ್ ಆಪ್ ನ್ನು ಡೌನ್ ಲೋಡ್ ಮಾಡಿಕೊಳ್ಳುವುದನ್ನು ಉತ್ತೇಜಿಸುವಂತೆ ಸಿಬಿಎಸ್ ಇ ಶಾಲೆಗಳಿಗೆ ಸಲಹೆ ನೀಡಿದೆ.
ಮೊಬೈಲ್ ಆಪ್ ಮೂಲಕ ತಮ್ಮ ವಿಚಾರಗಳನ್ನು ಹಂಚಿಕೊಳ್ಳಬಹುದಾಗಿರುವುದರಿಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಪ್ರಧಾನಿಯ ಮೊಬೈಲ್  ಆಪ್ ನ್ನು ಡೌನ್ ಲೋಡ್ ಮಾಡಿಕೊಳ್ಳುವುದನ್ನು ಉತ್ತೇಜಿಸಬೇಕು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಶಾಲೆಗಳಿಗೆ ಸೂಚನೆ ನೀಡಿದೆ.
ಮನ್ ಕಿ ಬಾಕ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನಂತರ ಸಿಬಿಎಸ್ ಇ ಇಂಥದ್ದೊಂದು ಅಧಿಸೂಚನೆ ಹೊರಡಿಸಿದೆ.   ಪರೀಕ್ಷೆ ನಂತರ ತಮ್ಮ ಅನುಭವಗಳನ್ನು ಮೋದಿ ಆಪ್ ಮೂಲಕ ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾಕ್ ಕಾರ್ಯಕ್ರಮದಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.