ದೇಶ

ವಯಸ್ಸು 50ಕ್ಕೆ ಸಮೀಪಿಸಿದರೂ ರಾಹುಲ್ ಇನ್ನೂ ಯುವ ನಾಯಕ: ಸ್ಮೃತಿ ಇರಾನಿ ಲೇವಡಿ

ವಯಸ್ಸು 50 ಆಗುತ್ತಿದ್ದರೂ ಕೆಲವರು ಇನ್ನೂ ಯುವ ನಾಯಕರಾಗೇ ಇರುತ್ತಾರೆ ಎಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಹೆಸರು ಪ್ರಸ್ತಾಪಿಸದೇ ...

ವಯಸ್ಸು 50ಕ್ಕೆ ಸಮೀಪಿಸಿದರೂ ರಾಹುಲ್ ಇನ್ನೂ ಯುವ ನಾಯಕ: ಸ್ಮೃತಿ ಇರಾನಿ ಲೇವಡಿ
ಸ್ಮೃತಿ ಇರಾನಿ ಮತ್ತು ರಾಹುಲ್ ಗಾಂಧಿ
Published On :

ವೃಂದಾವನ: ವಯಸ್ಸು 50 ಆಗುತ್ತಿದ್ದರೂ ಕೆಲವರು ಇನ್ನೂ ಯುವ ನಾಯಕರಾಗೇ ಇರುತ್ತಾರೆ ಎಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ  ಹೆಸರು ಪ್ರಸ್ತಾಪಿಸದೇ ಅವರನ್ನು ಲೇವಡಿ ಮಾಡಿದ್ದಾರೆ.

ವೃಂದಾವನದಲ್ಲಿ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಗೆ 5ದ ವರ್ಷ ಆಗಿದ್ದರೂ ತಾವಿನ್ನು ಯುವ ನಾಯಕ ಎಂದು ಹೇಳಿಕೊಂಡು ಓಡಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ತಮ್ಮ ತಾಯಿಯ ಕೃಪಾಕಟಾಕ್ಷದಿಂದ ಎರಡು ಬಾರಿ ಸಂಸತ್ ಸದಸ್ಯರಾಗಿರುವ ರಾಹುಲ್ ಗಾಂಧಿ ಕಳೆದ 10ವರ್ಷಗಳಿಂದ ಅಮೇಥಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರೀಯತೆ ಎಂಬದು ತಮ್ಮ ರಕ್ತದಲ್ಲೇ ಇದೆ ಎಂದು ಹೇಳುವವರಿಗೆ ಸ್ವಕ್ಷೇತ್ರವನ್ನು ಅಭಿವೃದ್ಧಿ ಗೊಳಿಸುವುದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.