ದೇಶ

ನನ್ನಿಂದಲೇ ಇಪಿಎಫ್ ತೆರಿಗೆ ಯೋಜನೆ ರದ್ದಾಯಿತು: ರಾಹುಲ್ ಗಾಂಧಿ

ಒತ್ತಡದಲ್ಲಿರುವ ಜನರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಇಚ್ಛಿಸುತ್ತೇನೆ. ಇದರಂತೆ ಇಪಿಎಫ್ ಮೇಲೆ ತೆರಿಗೆ ಹೇರುವ ಸರ್ಕಾರದ ಪ್ರಸ್ತಾಪದ ಮೇಲೂ ಒತ್ತಡವನ್ನು ಹೇರಲಾಗಿತ್ತು...

ನನ್ನಿಂದಲೇ ಇಪಿಎಫ್ ತೆರಿಗೆ ಯೋಜನೆ ರದ್ದಾಯಿತು: ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಒತ್ತಡದಲ್ಲಿರುವ ಜನರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಇಚ್ಛಿಸುತ್ತೇನೆ. ಇದರಂತೆ ಇಪಿಎಫ್ ಮೇಲೆ ತೆರಿಗೆ ಹೇರುವ ಸರ್ಕಾರದ ಪ್ರಸ್ತಾಪದ ಮೇಲೂ ಒತ್ತಡವನ್ನು ಹೇರಲಾಗಿತ್ತು. ಇದರ ಪರಿಣಾಮ ಕೇಂದ್ರ ಸರ್ಕಾರ ಇದೀಗ ಇಪಿಎಫ್ ಪ್ರಸ್ತಾಪವನ್ನು ಹಿಂಪಡೆದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಸಂಕಷ್ಟದಲ್ಲಿರುವ ಜನರು ಸಹಾಯ ಮಾಡಲು ಇಚ್ಛಿಸುತ್ತೇನೆ. ಸಂಬಳದಲ್ಲಿ ಜೀವನ ನಡೆಯುವ ಜನರು ಹಾಗೂ ಮಧ್ಯಮ ವರ್ಗದ ಜನರಿಗೆ ಸರ್ಕಾರ ನಿರ್ಧಾರ ನೋವುಂಟು ಮಾಡಲಿದೆ. ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದೆ.

ಇದರಂತೆ ಸರ್ಕಾರದ ಒತ್ತಡ ಹೇರಿದ್ದೆ. ಇದರ ಪರಿಣಾಮ ಹಾಗೂ ಪ್ರತಿಫಲ ಹೊರಬಿದ್ದಿದೆ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿರುವುದು ಬಹಳ ಸಂತೋಷವನ್ನುಂದು ಮಾಡಿದೆ. ನನ್ನ ಒತ್ತಡ ಪ್ರತಿಫಲವಿದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.