ದೇಶ

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ನಿಯಂತ್ರಕ ವಿಧೇಯಕ ಅಂಗೀಕಾರ

ರಿಯಲ್ ಎಸ್ಟೇಟ್ ವಲಯವನ್ನು ನಿಯಂತ್ರಿಸುವ ಹಾಗೂ ಗ್ರಾಹಕರ ಹಿತಾಸಕ್ತಿ ರಕ್ಷಿಸುವ ರಿಯಲ್ ಎಸ್ಟೇಟ್ ನಿಯಂತ್ರಣ...

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ನಿಯಂತ್ರಕ ವಿಧೇಯಕ ಅಂಗೀಕಾರ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಿಯಲ್ ಎಸ್ಟೇಟ್ ವಲಯವನ್ನು ನಿಯಂತ್ರಿಸುವ ಹಾಗೂ ಗ್ರಾಹಕರ ಹಿತಾಸಕ್ತಿ ರಕ್ಷಿಸುವ ರಿಯಲ್ ಎಸ್ಟೇಟ್ ನಿಯಂತ್ರಣ ವಿಧೇಯಕಕ್ಕೆ ಗುರುವಾರ ರಾಜ್ಯಸಭೆ ಅಂಗೀಕಾರ ನೀಡಿದೆ.
ರಿಯಲ್‌ ಎಸ್ಟೇಟ್‌ ವಲಯವನ್ನು ನಿಯಂತ್ರಿಸುವ ಈ ವಿಧೇಯಕ, ರಿಯಲ್ ಎಸ್ಟೇಟ್ ಕುಳಗಳಿಗೆ ಕಡಿವಾಣ ಹಾಕಿ, ಮನೆ ಹಾಗೂ ನಿವೇಶನ ಕೊಳ್ಳುವವರಿಗೆ ಹೆಚ್ಚಿನ ಅಧಿಕಾರ ನೀಡಲಿದೆ.
2022ರ ವೇಳೆಗೆ ಎಲ್ಲರಿಗೂ ಮನೆ ನೀಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ಈಡೇರಿಸಲು ಈ ವಿಧೇಯಕ ಸಹಕಾರಿಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.