ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಬಿಸಿಎ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೈಯಪ್ಪನಹಳ್ಳಿ...

Published On :
ಬೆಂಗಳೂರು: ಬಿಸಿಎ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೈಯಪ್ಪನಹಳ್ಳಿ ಸಮೀಪದ ಕಗ್ಗದಾಸನಪುರದಲ್ಲಿ ನಡೆದಿದೆ.
ಸೇವಂತಿ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮುರುಗನ್ ಹಾಗೂ ಅಜಲಾಕ್ಷಿ ದಂಪತಿಯ ಮಗಳು. ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಮುರುಗನ್ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಮುರುಗನ್ ಕೆಲಸಕ್ಕೆ ಹೋಗಿದ್ದರು, ಲಕ್ಷ್ಮೀ ಅವರು ಕೂಡ ಮನೆಗೆಲಸಕ್ಕೆ ತೆರಳಿದ್ದರು.
ಈ ವೇಳೆ ಸೇವಂತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಜೆ 4.30 ಸುಮಾರಿಗೆ ತಾಯಿ ಮನೆಗೆ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


