ದೇಶ

ಬೆನ್ನಿಗೆ ಚೂರಿ ಹಾಕಿದವರೊಂದಿಗೆ ಕ್ರಿಕೆಟ್ ಆಡಬೇಕಾ? ಶಿವಸೇನೆ

ಭಾರತ-ಪಾಕಿಸ್ತಾನ ಟಿ 20 ಕ್ರಿಕೆಟ್ ಪಂದ್ಯಕ್ಕೆ ಶಿವಸೇನೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದೆ.

ಬೆನ್ನಿಗೆ ಚೂರಿ ಹಾಕಿದವರೊಂದಿಗೆ ಕ್ರಿಕೆಟ್ ಆಡಬೇಕಾ? ಶಿವಸೇನೆ
ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ
Published On :

ಮುಂಬೈ: ಭಾರತ-ಪಾಕಿಸ್ತಾನ ಟಿ 20 ಕ್ರಿಕೆಟ್ ಪಂದ್ಯಕ್ಕೆ ಶಿವಸೇನೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದೆ.

ಪಂದ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ, ಪಾಕಿಸ್ತಾನದೊಂದಿಗಿನ ಪಂದ್ಯವನ್ನು ಅಪಾಯಕಾರಿ ಎಂದು ಹೇಳಿದ್ದು, ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಪಂದ್ಯ ಆಡಬೇಕೆ ಎಂದು ಪ್ರಶ್ನಿಸಿದ್ದಾರೆ.

ಭದ್ರತೆ ಕಾರಣಗಳಿಂದ ಭಾರತ-ಪಾಕ್ ಪಂದ್ಯವನ್ನು ಧರ್ಮಶಾಲದಿಂದ ಕೋಲ್ಕತಾದ ಈಡನ್ ಗಾರ್ಡನ್ ಗೆ ಸ್ಥಳಾಂತರಿಸಲಾಗಿತ್ತು. ಪಠಾಣ್ ಕೋಟ್ ದಾಳಿ ನಂತರ ಭಾರತ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುವುದಕ್ಕೆ ಶಿವಸೇನೆ ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.